+91 9611100374|admin@indiaforyou.in

ಎಲ್ಲವೂ ನಿನ್ನಚ್ಛೆಯಂತೆ ನಡೆದಿರಲು

Home//ಎಲ್ಲವೂ ನಿನ್ನಚ್ಛೆಯಂತೆ ನಡೆದಿರಲು

ಎಲ್ಲವೂ ನಿನ್ನಚ್ಛೆಯಂತೆ ನಡೆದಿರಲು

ಎಲ್ಲವೂ ನಿನ್ನಚ್ಛೆಯಂತೆ ನಡೆದಿರಲು
ನೀನೆ ಭವಸಾಗರವ ದಾಚಿಸುವ ಹಡಗು|
ನಿನ್ನ ಇಚ್ಛೆಯ ನೀನು ಪೂರೈಸುತಿರಲು
ತಮ್ಮ ಗೈಮೆಯಿದೆಂದು ತಿಶಿವರೀ ಜನರು ||

ಕೆಸರಿನಲಿ ಸಲಗವನು ಹಿಡಿಯುವಳು ನೀನು
ಹೆಳವನನು ಗಿರಿಯ ತುದಿಗೊಯ್ಯುವಳು ನೀನು|
ಹಲವರಿಗೆ ಬ್ರಹ್ಮಪದವಿತ್ತು ಹಲವರನು
ಭವಜಲಧಿ ಸುಳಿಯೊಳಗೆ ಎಸೆಯುವಳು ನೀನು||

ನೀನು ಚಾಲಕಶಕ್ತಿ ನಾನೊಂದು ಯಂತ್ರ
ನಾನೊಂದು ಬರಿಯ ಮನೆ ನೀನದರ ಮಂತ್ರ|
ನಾನೊಂದು ರಛವಾಗೆ ನೀನದರ ರಥಿಕ
ನೀ ನಡೆಸೆ ನಾ ನಡೆವೆ ನಿನ್ನದೀ ಲೋಕ||

——ವಚನವೇದ

By | 2015-04-13T07:26:50+00:00 April 13th, 2015||0 Comments

About the Author:

Leave A Comment