+91 9611100374|admin@indiaforyou.in

ಬಲಿಯ ಮನೆಗೆ

//ಬಲಿಯ ಮನೆಗೆ

ಬಲಿಯ ಮನೆಗೆ

ಬಲಿಯ ಮನೆಗೆ ವಾಮನ ಬಂದಂತೆ
ಭಗೀರಥ ಶ್ರೀಗಂಗೆ ಬಂದಂತೆ
ಮುಚುಕುಂದಗೆ ಮುಕುಂದ ಬಂದಂತೆ
ಗೋಪಿಯರಿಗೆ ಗೋವಿಂದ ಬಂದಂತೆ
ವಿದುರನ ಮನೆಗೆ ಶ್ರೀಕೃಷ್ಣ ಬಂದಂತೆ
ವಿಭೀಷಣನೆಡೆಗೆ ಶ್ರೀರಾಮ ಬಂದಂತೆ
ನಿನ್ನ ನಾಮವು ನನ್ನ ನಾಲಿಗೆಗೆ ಬರಲಿ
ಬರಲಿ ಬರಲಿ ಶ್ರೀಪುರಂದರವಿಟ್ಠಲ||

By | 2015-04-16T11:10:44+00:00 April 16th, 2015||0 Comments

About the Author:

Leave A Comment