BABY CORN MANCHOORIAN ಬೇಬಿ ಕಾರ್ನ್ ಮಂಚೂರಿಯನ್

ಎಲ್ಲರಿಗೂ ಬಹಳ ಇಷ್ಟವಾಗುವ ತಿಂಡಿ! ಮಾಡುವ ವಿಧಾನ:- ಬೇಬಿ ಕಾರ್ನ್ ಅನ್ನು ತೊಳೆದು ಚಿಕ್ಕದಾಗಿ ಹೆಚ್ಚಿಡಿ.    ಬಟ್ಟಲಿನಲ್ಲಿ 4 ಚಮಚ ಕಾರ್ನ್ ಫ್ಲೋರ್, 2 ಚಮಚ ಮೈದಾ, ಉಪ್ಪು, 1 ಚಮಚ ಖಾರದ ಪುಡಿ ಹಾಕಿ ಬಜ್ಜಿ ಹಿಟ್ಟಿಗಿಂತ ಸ್ವಲ್ಪ ಗಟ್ಟಿಯಾಗಿ ಕಲೆಸಿ, ಬೇಬಿ ಕಾರ್ನ್ ಗಳನ್ನು ಅದ್ದಿ ಬಿಡಿ ಬಿಡಿಯಾಗಿ ಕಾದ ಎಣ್ಣೆಯಲ್ಲಿ ಹಾಕಿ ಗರಿ ಗರಿಯಾಗುವಂತೆ ಕರಿದು ತೆಗೆದಿಡಿ.    1 ಈರುಳ್ಳಿ, 1 ಬೆಳ್ಳುಳ್ಳಿ ಸಿಪ್ಪೆ ತೆಗೆದು ಸಣ್ಣಗೆ ಹೆಚ್ಚಿಡಿ. 4 …

BABY CORN MANCHOORIAN ಬೇಬಿ ಕಾರ್ನ್ ಮಂಚೂರಿಯನ್ Read More »