METHI PEAS RICE ಮೇಥಿ ಪೀಸ್ ರೈಸ್

ಮೆಂತ್ಯ ಸೊಪ್ಪು ಆರೋಗ್ಯಕ್ಕೆ ಬಹಳ ಒಳ್ಳೆಯದು! ಈ ಸೊಪ್ಪಿನಿಂದ ಮಾಡುವ ರುಚಿಯಾದ, ಆರೋಗ್ಯಕರವಾದ ರೈಸ್ ರೆಸಿಪಿ ಇಲ್ಲಿದೆ! ಮಾಡುವ ವಿಧಾನ:- 2 ಕಟ್ಟು ಮೆಂತ್ಯ ಸೊಪ್ಪು ಬಿಡಿಸಿ ತೊಳೆದು ಸಣ್ಣಗೆ ಹೆಚ್ಚಿಡಿ.      1 ಲೋಟ ಜೀರಾ ಅಕ್ಕಿ ತೊಳೆದು 30 ನಿಮಿಷ ನೆನೆಸಿ ಸೋರಿ ಹಾಕಿಡಿ. 1 ಚಿಕ್ಕ ಬೆಳ್ಳುಳ್ಳಿ, 1 ಇಂಚು ಶುಂಠಿ, 1 ಇಂಚು ಚಕ್ಕೆ, 4 ಲವಂಗ, 2 ಏಲಕ್ಕಿ, 1 ಟೀ ಚಮಚ ಸೋಂಪು, 4 ಹಸಿ ಮೆಣಸಿನಕಾಯಿ, 1 …

METHI PEAS RICE ಮೇಥಿ ಪೀಸ್ ರೈಸ್ Read More »