VEGETABLES RAVE IDLI ವೆಜಿಟೇಬಲ್ಸ್ ರವಾ ಇಡ್ಲಿ

ರವಾ ಇಡ್ಲಿ ಎಲ್ಲರೂ ಇಷ್ಟಪಡುವ ತಿಂಡಿ! ರುಚಿಯಾದ ರವಾ ಇಡ್ಲಿಯನ್ನು ಮತ್ತಷ್ಟು ರುಚಿಯಾಗಿ ಮಾಡುವ ರೆಸಿಪಿ ಇಲ್ಲಿದೆ! ಮಾಡುವ ವಿಧಾನ:- ನಿಮಗೆ ಇಷ್ಟವಾದ ಯಾವುದಾದರೂ ತರಕಾರಿಗಳನ್ನು ಸಣ್ಣಗೆ ಹೆಚ್ಚಿ ಹಬೆಯಲ್ಲಿ ಬೇಯಿಸಿಡಿ. ಬೀನ್ಸ್, ಕ್ಯಾರೆಟ್, ಬಟಾಣಿ ಈ ತರಹದ ತರಕಾರಿಗಳನ್ನು ಹಾಕಬಹುದು.     ಬಾಣಲೆಯಲ್ಲಿ 2 ಚಮಚ ಎಣ್ಣೆ ಹಾಕಿ ಸಾಸಿವೆ, ಕಡಲೇ ಬೇಳೆ, ಉದ್ದಿನ ಬೇಳೆ, ಜೀರಿಗೆ, ಕರಿಬೇವು, 1 ಲೋಟ ಮೀಡಿಯಂ ರವೆ ( ಉಪ್ಪಿಟ್ಟು ರವೆ ) ಹಾಕಿ ಘಮ್ ಎಂದು ವಾಸನೆ …

VEGETABLES RAVE IDLI ವೆಜಿಟೇಬಲ್ಸ್ ರವಾ ಇಡ್ಲಿ Read More »