HEEREKAI METHI KICHADI ಹೀರೇ ಕಾಯಿ ಮೇಥಿ ಕಿಚಡಿ

ಆರೋಗ್ಯಕ್ಕೆ ಹೀರೆಕಾಯಿ ಮತ್ತು ಮೆಂತ್ಯ ಸೊಪ್ಪು ಎರಡೂ ಬಹಳ ಒಳ್ಳೆಯದು! ಈ ಆರೋಗ್ಯಕರವಾದ ತರಕಾರಿಗಳನ್ನು ಹಾಕಿ ಮಾಡಬಹುದಾದ ರುಚಿಯಾದ ರೆಸಿಪಿ ಇಲ್ಲಿದೆ! ಮಾಡುವ ವಿಧಾನ:- 2 ಹೀರೇಕಾಯಿ, 1 ಕಟ್ಟು ಮೆಂತ್ಯ ಸೊಪ್ಪು, 1 ಈರುಳ್ಳಿ, 2 ಟೋಮೋಟೋ, 2 ಹಸಿ ಮೆಣಸಿನಕಾಯಿ ಸಣ್ಣಗೆ ಹೆಚ್ಚಿಡಿ.    1 ಲೋಟ ಅಕ್ಕಿ/ಗೋಧಿ ನುಚ್ಚು, 1/2 ಲೋಟ ಹೆಸರು ಬೇಳೆ ಸ್ವಲ್ಪ ಹುರಿದು ತೊಳೆದಿಡಿ. ನಾನು ಹಾಕಿರುವುದು ಗೋಧಿ ನುಚ್ಚು ! ( Broken wheat ) ಕುಕ್ಕರಿನಲ್ಲಿ …

HEEREKAI METHI KICHADI ಹೀರೇ ಕಾಯಿ ಮೇಥಿ ಕಿಚಡಿ Read More »